ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

1984 ರ ಭೋಪಾಲ್ ಅನಿಲ ದುರಂತದ ಅಪಾಯಕಾರಿ ತ್ಯಾಜ್ಯ ದಹನದ ವಿರುದ್ಧದ ಅರ್ಜಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಈ ಅವಘಡವು 5,479 ಜೀವಗಳನ್ನು ಬಲಿ ತೆಗೆದುಕೊಂಡು, ಐದು ಲಕ್ಷಕ್ಕೂ ಹೆಚ್ಚು ಜನರನ್ನು ಅಂಗವಿಕಲಗೊಳಿಸಿತು. ಫೆಬ್ರವರಿ 27 ರಂದು ಸುಪ್ರೀಂ ಕೋರ್ಟ್ ವಿಷಕಾರಿ ತ್ಯಾಜ್ಯವನ್ನು ಸ್ಥಳಾಂತರಿಸುವ, ಧಾರ್ ಜಿಲ್ಲೆಯ ಪಿತಾಂಪುರ್ ಪ್ರದೇಶದಲ್ಲಿ ವಿಲೇವಾರಿ ಮಾಡುವ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ನೀಡಿದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ … Continue reading ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ