Homeಮುಖಪುಟಅಯೋಧ್ಯೆಯಲ್ಲಿ ಭೂಮಿ ಪೂಜೆ: ಕಲಬುರಗಿಯಲ್ಲಿ 144 ಸೆಕ್ಷನ್ ಹೇರಿಕೆ

ಅಯೋಧ್ಯೆಯಲ್ಲಿ ಭೂಮಿ ಪೂಜೆ: ಕಲಬುರಗಿಯಲ್ಲಿ 144 ಸೆಕ್ಷನ್ ಹೇರಿಕೆ

- Advertisement -
- Advertisement -

ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯಲಿರುವುದರಿಂದ ಕಲಬುರಗಿ ನಗರದಲ್ಲಿ ಇಂದಿನಿಂದಲೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸ್ಫೋಟಕ ವಸ್ತು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರ ನಡಾವಳಿಯಲ್ಲಿ ತಿಳಿಸಲಾಗಿದೆ.

ದಿನಾಂಕ 04-08-2020ರ ಮಧ್ಯಾಹ್ನ 3 ಗಂಟೆಯಿಂದ ದಿನಾಂಕ 06-08-2020ರ ಬೆಳಿಗ್ಗೆ 6 ಗಂಟೆಯವರೆಗೆ ಕಲಬುರಗಿ ನಗರದಾದ್ಯಂತ 144 ಸೆಕ್ಷನ್ ಹೇರಲಾಗಿದೆ. ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಬರುವಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಭಾರತೀಯ ಪ್ರಕ್ರಿಯಾ ಸಂಹಿತೆಯ ಕಲಂ 144 ನಲ್ಲಿ ಪ್ರದತ್ತವಾದ ಅಧಿಕಾರ ಬಳಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್‌ ಸತೀಶ್‌ಕುಮಾರ್‌ರವರು ತಿಳಿಸಿದ್ದಾರೆ.

ಪ್ರೀತಿಯ ನರೇಂದ್ರಮೋದಿಯವರೆ, ರಾಮ ನಿಜವಾಗಿಯೂ ಈ ರೀತಿಯ ಪೂಜೆಯನ್ನು ಬಯಸುತ್ತಾರೆಯೇ? ಅಲ್ಲಿ ರಕ್ತ ಚೆಲ್ಲುತ್ತದೆ, ಅಕ್ರಮವಾಗಿ ಧಾರ್ಮಿಕ ರಚನೆ ನಾಶವಾಗಿದೆ, ಆ ಸ್ಥಳದಲ್ಲಿ ನಡೆಯುವ ಭೂಮಿ ಪೂಜೆಗೆ 1000 ಕಿ.ಮೀ ದೂರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆಯೆ? ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ ಶ್ರೀನಿವಾಸರವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...