ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, ‘ಝೀ ನ್ಯೂಸ್’ (Zee News) ವಾಹಿನಿಗೆ ‘ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಅಂಡ್ ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ’ (NBDSA) 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರ ಅಧ್ಯಕ್ಷತೆಯ ಪ್ರಾಧಿಕಾರವು ಈ ಕುರಿತು ಆದೇಶ ಹೊರಡಿಸಿದೆ ಎಂದು livelaw.in ವರದಿ ಮಾಡಿದೆ. … Continue reading ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ