ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ ಅಪರಾಧ ನ್ಯಾಯಾಲಯವು (ICC) ನೆತನ್ಯಾಹು ವಿರುದ್ಧ ಯುದ್ಧ ಅಪರಾಧಗಳ ವಾರಂಟ್ ಹೊರಡಿಸಿದ್ದು, ಪ್ರಮುಖ ಮಾನವ ಹಕ್ಕುಗಳ ಸಂಘಟನೆಗಳು ಅವರು ಗಾಜಾದಲ್ಲಿ ನರಮೇಧ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿವೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನಾಯಕನ ಭೇಟಿಯನ್ನು ವಿರೋಧಿಸಿ ಅಮೆರಿಕದ ರಾಜಧಾನಿಯಲ್ಲಿ ನಿರಂತರ ಘೋಷಣೆಗಳು … Continue reading ‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ
Copy and paste this URL into your WordPress site to embed
Copy and paste this code into your site to embed