ಬೀದರ್| ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಆರೋಪ; ಪ್ರಾಂಶುಪಾಲರು ಅಮಾನತು

‘ನಾನು ಧರಿಸಿದ್ದ ಜನಿವಾರ ತೆಗೆದುಹಾಕದ ಹೊರತು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ’ ಎಂದು ವಿದ್ಯಾರ್ಥಿಯೊಬ್ಬ ಆರೋಪಿಸಿದ ನಂತರ ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಏಪ್ರಿಲ್ 17 ರಂದು ನಡೆದ ಈ ಘಟನೆಯು ವಿದ್ಯಾರ್ಥಿಯ ಕುಟುಂಬ ಮತ್ತು ಕೆಲ ರಾಜಕೀಯ ಮುಖಂಡರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕದಾದ್ಯಂತ ಸಿಇಟಿ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿಯ ನಡವಳಿಕೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಬೀದರ್‌ನ ಸಿಇಟಿ ಆಕಾಂಕ್ಷಿಯಾಗಿರುವ ಸುಚಿವ್ರತ್ ಕುಲಕರ್ಣಿ ಅವರು ತಮ್ಮ … Continue reading ಬೀದರ್| ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಆರೋಪ; ಪ್ರಾಂಶುಪಾಲರು ಅಮಾನತು