ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ಬೈಕ್‌ನಲ್ಲಿ ಬಂದ ಶಸ್ತ್ರಸಜ್ಜಿತ ದರೋಡೆಕೋರರು ಹಾಡಹಗಲೇ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದು, ಮತ್ತೊರ್ವನನ್ನು ಗಾಯಗೊಳಿಸಿ ಹಣ ದೋಚಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನಲ್ಲಿ ಎಸ್‌ಬಿಐ ಎಟಿಎಂಗೆ ತುಂಬಿಸಲು ತಂದಿದ್ದ ₹93 ಲಕ್ಷ ಹಣವನ್ನು ದೋಚಿ ಬೈಕ್‌ನಲ್ಲಿ ಪರಾರಿಯಾಗುತ್ತಿರುವ ವಿಡಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದರೋಡಕೋರರ ಕೈನಲ್ಲಿ ಗನ್‌ ಇದ್ದಿದ್ದರಿಂದ ಸಾರ್ವಜನಿಕರು ಅಸಹಾಯಕರಾಗಿದ್ದರು. ಮೃತ ಮತ್ತು ಗಾಯಾಳುಗಳು ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಟಿಎಂಗೆ ಹಣ ತುಂಬಲು ಬಂದಿದ್ದರು ಎಂದು ಅವರು ತಿಳಿಸಿದ್ದಾರೆ. ಮೃತನನ್ನು ಭದ್ರತಾ … Continue reading ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು