ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಇರಾನ್: ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಭಾರತೀಯ ನೌಕೆಗಳಿಗೆ ವಿನಾಯಿತಿ!
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವಿನ ಶೀತಲ ಸಮರ ಹಾಗೂ ಅಮೆರಿಕದ ಮಿಲಿಟರಿ ಹಾಜರಾತಿಯಿಂದಾಗಿ ತೈಲ ಸಾರಿಗೆ ಮಾರ್ಗಗಳಲ್ಲಿ ಭದ್ರತಾ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ, ಇರಾನ್ ಸರ್ಕಾರವು ಜಾಗತಿಕ ವಾಣಿಜ್ಯ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ವಿಶ್ವದ ಅತ್ಯಂತ ಆಯಕಟ್ಟಿನ ಇಂಧನ ಮಾರ್ಗವಾಗಿರುವ ಹೊರ್ಮುಜ್ ಜಲಸಂಧಿಯಲ್ಲಿ ವಿಧಿಸಲಾಗಿರುವ ನೌಕಾಯಾನ ನಿಯಂತ್ರಣ ಹಾಗೂ ನಿರ್ಬಂಧ ಬೆದರಿಕೆಗಳಿಂದ ಭಾರತ, ಚೀನಾ, ಇರಾಕ್ ಮತ್ತು ಕತಾರ್ ದೇಶಗಳ ಸರಕು ಮತ್ತು ತೈಲ ಹಡಗುಗಳಿಗೆ ವಿನಾಯಿತಿ ನೀಡಿರುವುದಾಗಿ ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಸಂಸತ್ತಿನ ರಾಷ್ಟ್ರೀಯ … Continue reading ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಇರಾನ್: ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಭಾರತೀಯ ನೌಕೆಗಳಿಗೆ ವಿನಾಯಿತಿ!
Copy and paste this URL into your WordPress site to embed
Copy and paste this code into your site to embed