ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದರ ಕುರಿತು ವಿವರಗಳನ್ನು ಬಹಿರಂಗಪಡಿಸಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್.ಕೆ. ಸಿಂಗ್ ಅವರನ್ನೊಳಗೊಂಡ ಪೀಠವು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದ ನಂತರ ಈ ಆದೇಶ ನೀಡಿತು. ಕೈಬಿಟ್ಟ ಮತದಾರರ … Continue reading ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್