ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

ಕಳೆದ ಭಾನುವಾರ ಸಂಜೆ ಹುಲ್ಲು ಕತ್ತರಿಸಲು ಗೋಧಿ ಹೊಲಕ್ಕೆ ತೆರಳಿದ್ದ 80 ವರ್ಷದ ದಲಿತ ವೃದ್ದೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಪಾಟ್ನಾ ಬಳಿಯಲ್ಲಿ ಬೆಳಕಿಗೆ ಬಂದಿದೆ. ಹೊಲಕ್ಕೆ ತೆರಳಿದ್ದ ವೃದ್ದೆ ಮೇಲೆ ಆರೋಪಿ ಹಲ್ಲೆ ನಡೆಸಿದ್ದು, ಆಕೆಯ ಬಾಯಿ ಮುಚ್ಚಿಸಿದ ನಂತರ ಘೋರ ಅಪರಾಧ ಎಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. “ಸಂತ್ರಸ್ತ ಮಹಿಳೆ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿರುವ ಗೋಧಿ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಾಗ, ಕೆಲವರು ಆಕೆಯನ್ನು … Continue reading ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ