ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ
ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (Special Intensive Revision – SIR) ಭಾರತೀಯ ಚುನಾವಣಾ ಆಯೋಗ (Election Commission of India – ECI) ಸಮರ್ಥಿಸಿಕೊಂಡಿದೆ. ಈ ಪ್ರಕ್ರಿಯೆಯು ಮತದಾರರ ಪಟ್ಟಿಯಿಂದ “ಅನರ್ಹ ವ್ಯಕ್ತಿಗಳನ್ನು ತೆಗೆದುಹಾಕುವ” ಮೂಲಕ ಚುನಾವಣೆಗಳ ಪಾವಿತ್ರವನ್ನು ಹೆಚ್ಚಿಸುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಜೂನ್ 24 ರಂದು ಬಿಹಾರದಿಂದ ಪ್ರಾರಂಭವಾಗುವ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ನಿರ್ದೇಶಿಸುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಆಯೋಗವು ಸುಪ್ರೀಂ ಕೋರ್ಟ್‌ಗೆ … Continue reading ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ
Copy and paste this URL into your WordPress site to embed
Copy and paste this code into your site to embed