ಬಿಹಾರ ವಿಧಾನಸಭೆ ಚುನಾವಣೆ: ಕೊಲೆ ಆರೋಪಿ ಅನಂತ್ ಸಿಂಗ್ ಗೆ ಮೊಕಾಮಾದಲ್ಲಿ ಭರ್ಜರಿ ಗೆಲುವು

2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಾಟ್ನಾದ ಮೊಕಾಮಾ ಸ್ಥಾನದಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ಅಭ್ಯರ್ಥಿ ಅನಂತ್ ಸಿಂಗ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜನ ಸುರಾಜ್ ಪಾರ್ಟಿ (ಜೆಎಸ್‌ಪಿ) ಬೆಂಬಲಿಗನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅನಂತ್ ಸಿಂಗ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಪ್ರಮುಖ ಪ್ರತಿಸ್ಪರ್ಧಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಭ್ಯರ್ಥಿ ವೀಣಾ ದೇವಿ ವಿರುದ್ಧ 28,206 ಮತಗಳ ಅಂತರಿಂದ ಅನಂತ್ ಸಿಂಗ್ ಗೆಲುವು ಸಾಧಿಸಿದ್ದಾರೆ. ವೀಣಾ ದೇವಿ ಅನಂತ್ ಸಿಂಗ್ ಅವರ ಪ್ರತಿಸ್ಪರ್ಧಿ ಸೂರಜ್‌ಭನ್ ಸಿಂಗ್ … Continue reading ಬಿಹಾರ ವಿಧಾನಸಭೆ ಚುನಾವಣೆ: ಕೊಲೆ ಆರೋಪಿ ಅನಂತ್ ಸಿಂಗ್ ಗೆ ಮೊಕಾಮಾದಲ್ಲಿ ಭರ್ಜರಿ ಗೆಲುವು