ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ; ಗೆಲುವಿನತ್ತ ಎನ್‌ಡಿಎ

2025 ರ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವು ಆಡಳಿತಾರೂಢ ಎನ್‌ಡಿಎ ಮೈತ್ರಕೂಟಕ್ಕೆ ಭರ್ಜರಿ ಮುನ್ನಡೆ ನೀಡಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೂರನೇ ಎರಡರಷ್ಟು ಬಹುಮತದೊಂದಿಗೆ ಭರ್ಜರಿ ಗೆಲುವಿನತ್ತ ಸಾಗುತ್ತಿದೆ. ಒಟ್ಟು ಫಲಿತಾಂಶದಲ್ಲಿ ಬಿಜೆಪಿ ಮತ್ತು ಜೆಡಿ(ಯು) ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆರ್‌ಜೆಡಿ ಮತ್ತು ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನ್ ಗಮನಾರ್ಹ ಸೋಲು ಕಾಣುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಆಂಟನಿ ಅವರ ಪ್ರಕಾರ, ‘ಜನರು ನಮ್ಮ ಮೇಲೆ ಸಂಪೂರ್ಣವಾಗಿ ನಂಬಿಕೆ ಇಟ್ಟಿದ್ದಾರೆ, ಈ ಕ್ಷಣದಲ್ಲಿ ನಾವು … Continue reading ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ; ಗೆಲುವಿನತ್ತ ಎನ್‌ಡಿಎ