ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

ಬಿಹಾರ ವಿಧಾನಸಭಾ ಚುನಾವಣೆಗೆ 143 ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ (ಅ.20) ಪ್ರಕಟಿಸಿದ್ದು, ಎರಡನೇ ಮತ್ತು ಅಂತಿಮ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯುವ ಕೆಲವೇ ಗಂಟೆಗಳ ಮೊದಲು ಈ ಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 6 ಮತ್ತು 11 ರಂದು ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ. ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಣಕ್ಕಿಳಿದಿದ್ದಾರೆ. ರಾಘೋಪುರ ಯಾದವ್ ಕುಟುಂಬಕ್ಕೆ … Continue reading ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ