ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಮೋದಿ ಸರ್ಕಾರದ ‘ಭ್ರಷ್ಟ’ ಮತ್ತು ‘ಅಸಮರ್ಥ’ ಆಡಳಿತದ ಅಂತ್ಯದ ಆರಂಭ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ (ಸೆ.24) ಹೇಳಿದರು. ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿದ ಖರ್ಗೆ ಅವರು, ಆಡಳಿತಾರೂಢ ಎನ್‌ಡಿಎಯೊಳಗಿನ ಬಿರುಕನ್ನು ಎತ್ತಿ ತೋರಿಸಿದರು. ಆಂತರಿಕ ಕಲಹ ಈಗ ಬಹಿರಂಗವಾಗಿದೆ ಎಂದರು. ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರದ ಜನರು ಬಿಜೆಪಿಯ ವಿಭಜಕ ಕಾರ್ಯಸೂಚಿಯನ್ನು … Continue reading ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ