ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ ಮಹಿಳೆ ಕೂಗಾಡಿದಾಗ ಜನಸಮೂಹ ಜಮಾಹಿಸಿದೆ, ಈಗಿದ್ದರೂ ಅಪರಾಧ ಕೃತ್ಯ ನಿಲ್ಲಿಸದ ದುಷ್ಟರು ಆಕೆಯ ಮೇಲೆ ತೀವ್ರ ಹಲ್ಲೆಯನ್ನು ಮಾಡಿ ವಿಡಿಯೋ ಚಿತ್ರಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಆದರೆ ಒಬ್ಬ … Continue reading ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ