ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ

ಕೊಚ್ಚಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಕಚೇರಿ ಮತ್ತು ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧವನ್ನು ವಿರೋಧಿಸಿ ಬ್ಯಾಂಕ್ ನೌಕರರು, ಬ್ಯಾಂಕ್‌ ಮುಂದೆಯೇ ಪರೋಟ-ಬೀಪ್‌ ಹಂಚುವ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಸಿದ್ದಾರೆ. ಕೇರಳದಲ್ಲಿ ಕೊಚ್ಚಿಯಲ್ಲಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಬಿಹಾರ ಮೂಲದ ಪ್ರಾದೇಶಿಕ ವ್ಯವಸ್ಥಾಪಕ, ಕೆನರಾ ಬ್ಯಾಂಕ್ ಕ್ಯಾಂಟೀನ್‌ಗಳಲ್ಲಿ ಗೋಮಾಂಸ ನಿಷೇಧಕ್ಕೆ ಆದೇಶಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆರಂಭದಲ್ಲಿ ವ್ಯವಸ್ಥಾಪಕರ ವಿರುದ್ಧ ಮಾನಸಿಕ ಕಿರುಕುಳ ಮತ್ತು ಅಧಿಕಾರಿಗಳ ವಿರುದ್ಧ ಅವಮಾನಕರ ವರ್ತನೆಯ ವಿರುದ್ಧ ಬ್ಯಾಂಕ್ ಉದ್ಯೋಗಿಗಳ ಫೆಡರೇಶನ್ ಆಫ್ … Continue reading ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ