ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್ ಆಗಿದೆ. ಮುಖ್ಯಮಂತ್ರಿಗಳ ಈ ನಡೆ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿತ್ತು. ಆಯ್ಕೆಯಾದ ವೈದ್ಯರಲ್ಲಿ ಒಬ್ಬರಾದ ನುಸ್ರತ್ ಪರ್ವೀನ್ ಅವರು ಮುಖ್ಯಮಂತ್ರಿಯಿಂದ ತಮ್ಮ ನೇಮಕಾತಿ … Continue reading ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್