ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಊಹಾಪೋಹವೆಂದ ಜೆಡಿಯು

ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕೀಯಕ್ಕೆ ಸೇರುತ್ತಿದ್ದಾರೆ ಎಂಬ ವದಂತಿಗಳನ್ನು ಜೆಡಿಯು ಹಿರಿಯ ನಾಯಕ ಮತ್ತು ಪಕ್ಷದ ವಕ್ತಾರ ನೀರಜ್ ಕುಮಾರ್ ಮಂಗಳವಾರ ತಳ್ಳಿಹಾಕಿದ್ದಾರೆ. ಅವುಗಳನ್ನು ಆಧಾರರಹಿತ ಮತ್ತು ದಾರಿತಪ್ಪಿಸುವಂತದ್ದು ಎಂದು ಹೇಳಿರುವ ಅವರು, ಅಂತಹ ಸುದ್ದಿಗಳನ್ನು ನಿತೀಶ್ ಅವರ ರಾಜಕೀಯ ಪ್ರತಿಸ್ಪರ್ಧಿಗಳು ಹರಡುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. “ನಿತೀಶ್ ಅವರ ಮಗ ರಾಜಕೀಯ ಪ್ರವೇಶಿಸುವ ಬಗ್ಗೆ ರಾಜಕೀಯ ವಲಯದಲ್ಲಿ ಹರಡುತ್ತಿರುವ ವದಂತಿಗಳು ಕೇವಲ ಆಧಾರರಹಿತ ವದಂತಿಯಾಗಿದೆ. ನಿತೀಶ್ ಕುಮಾರ್ ಅಥವಾ … Continue reading ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಊಹಾಪೋಹವೆಂದ ಜೆಡಿಯು