ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, … Continue reading ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್