ಬಿಹಾರ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ : ರಾಹುಲ್ ಗಾಂಧಿ

ಬಿಹಾರ ವಿಧಾನಸಭಾ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ (ನವೆಂಬರ್ 14) ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸೋಲನುಭವಿಸಿದ ಕೆಲ ಗಂಟೆಗಳ ಬಳಿಕ ವಿಪಕ್ಷ ನಾಯಕ ಸಾಮಾಜಿಕ ಮಾಧ್ಯಮದಲ್ಲಿ ಮೇಲಿನ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಶುಕ್ರವಾರ (ನವೆಂಬರ್ 14) ಪ್ರಕಟಗೊಂಡಿದೆ. ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಭೂತಪೂರ್ವ ಗೆಲುವು ದಾಖಲಿಸಿದೆ. ಒಕ್ಕೂಟದ ಪ್ರಮುಖ ಪಕ್ಷ ಬಿಜೆಪಿ 89 ಸ್ಥಾನಗಳನ್ನು ಪಡೆದಿದ್ದು, ನಿತೀಶ್ ಕುಮಾರ್ ನೇತೃತ್ವದ … Continue reading ಬಿಹಾರ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ : ರಾಹುಲ್ ಗಾಂಧಿ