ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ಪಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯು ಲಕ್ಷಾಂತರ ಅರ್ಜಿದಾರರನ್ನು ಆತಂಕಕ್ಕೆ ತಳ್ಳಿದೆ. ಭಾರತೀಯ ಚುನಾವಣಾ ಆಯೋಗ (ECI) ಸೇರ್ಪಡೆಗಾಗಿ ಕೇಳಿರುವ 11 ಪ್ರಮುಖ ದಾಖಲೆಗಳಲ್ಲಿ ಕನಿಷ್ಠ ಐದು ದಾಖಲೆಗಳಲ್ಲಿ ಅರ್ಜಿದಾರರ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳದಂತಹ ಅತ್ಯಗತ್ಯ ಮಾಹಿತಿಗಳನ್ನು ಹೊಂದಿಲ್ಲ. ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಈ ವಿವರಗಳು ಕಡ್ಡಾಯವಾಗಿದ್ದು, ದಾಖಲೆಗಳಲ್ಲಿನ ಈ ಲೋಪದಿಂದಾಗಿ ಸುಮಾರು 25% ರಷ್ಟು ಅರ್ಹ ಮತದಾರರು ತಮ್ಮ ಹೆಸರುಗಳನ್ನು … Continue reading ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!