ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ. ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. … Continue reading ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್