ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ
ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ ಆಘಾತ ನಿಡಿದೆ. ಮತ ಚಲಾಯಿಸದವರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶಾಸಕ ಫೈಸಲ್ ರೆಹಮಾನ್ ಮತ್ತು ಮೂವರು ಕಾಂಗ್ರೆಸ್ ಶಾಸಕರಾದ ಮನೋಹರ್ ಪ್ರಸಾದ್, ಸುರೇಂದ್ರ ಕುಶ್ವಾಹ ಮತ್ತು ಮನೋಜ್ ಬಿಸ್ವಾಸ್ ಸೇರಿದ್ದಾರೆ. ಮತದಾನ ಮುಂದುವರೆದಂತೆ ಮೂವರು ಕಾಂಗ್ರೆಸ್ ಶಾಸಕರು ದಿನವಿಡೀ ಪಕ್ಷದೊಂದಿಗೆ ಸಂಪರ್ಕದಿಂದ ಹೊರಗಿದ್ದರು … Continue reading ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ
Copy and paste this URL into your WordPress site to embed
Copy and paste this code into your site to embed