ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ ಗುರುವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಹಿಂದುತ್ವ ಗುಂಪಿನ ಸದಸ್ಯರಲ್ಲಿ ದೌರ್ಜನ್ಯ ನಿಲ್ಲಿಸುವಂತೆ ಮುಸ್ಲಿಂ ಮಹಿಳೆ ಬೇಡಿಕೊಳ್ಳುತ್ತಿರುವುದು ಕಂಡುಬರುತ್ತದೆ. ಆದರೆ ಆಕೆಯು ಪದೇಪದೆ ಮನವಿ ಮಾಡಿದ ಹೊರತಾಗಿಯೂ ಉದ್ರಿಕ್ತರ ಗುಂಪು ದೌರ್ಜನ್ಯ ಮುಂದುವರೆಸಿದ್ದಾರೆ. “ವಿಡಿಯೋ ಥೋ ಬನೇಗಾ. … Continue reading ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು