ಬಿಹಾರ| ಮದ್ಯ ಕಳ್ಳಸಾಗಣೆದಾರರ ದಾಳಿಗೆ ಗೃಹರಕ್ಷಕ ದಳದ ಸಿಬ್ಬಂದಿ ಸಾವು, ಪೊಲೀಸ್ ಕಾನ್‌ಸ್ಟೆಬಲ್‌ಗೆ ಗಾಯ

ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಮದ್ಯ ಕಳ್ಳಸಾಗಣೆದಾರರ ಗುಂಪೊಂದು ದಾಳಿ ನಡೆಸಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ಗಾಯಗೊಂಡರು. ಮೃತರನ್ನು ಗೋಪಾಲ್‌ಗಂಜ್ ಜಿಲ್ಲೆಯ ಕುಚಾಯ್‌ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಾಲ್ ಖಾರ್ ಗ್ರಾಮದ ನಿವಾಸಿ ಅಭಿಷೇಕ್ ಕುಮಾರ್ ಪಾಠಕ್ (30) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4:30 ರ ಸುಮಾರಿಗೆ ಪಾಠಕ್ ಮತ್ತು ಇತರ ಅಬಕಾರಿ ಇಲಾಖೆಯ ಅಧಿಕಾರಿಗಳು ನೆರೆಯ ಉತ್ತರ ಪ್ರದೇಶದಿಂದ ಅಕ್ರಮ ಮದ್ಯ ಸಾಗಿಸುತ್ತಿದ್ದರು ಎನ್ನಲಾದ … Continue reading ಬಿಹಾರ| ಮದ್ಯ ಕಳ್ಳಸಾಗಣೆದಾರರ ದಾಳಿಗೆ ಗೃಹರಕ್ಷಕ ದಳದ ಸಿಬ್ಬಂದಿ ಸಾವು, ಪೊಲೀಸ್ ಕಾನ್‌ಸ್ಟೆಬಲ್‌ಗೆ ಗಾಯ