ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೂಡಾ, ಕೇಂದ್ರ ಬಜೆಟ್‌ನ ಈ ದಿನ ಕರ್ನಾಟಕಕ್ಕೆ ಕರಾಳ ದಿನ ಎಂದು ಬಣ್ಣಿಸಿದ್ದಾರೆ. Union Budget 2025 ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಖಂಡ್ರೆ ಅವರು, “ಬಜೆಟ್‌ನಲ್ಲಿ ಎಂ.ಎಸ್.ಪಿ. (ಕನಿಷ್ಠ ಬೆಂಬಲ ಬೆಲೆ) ಕಾಯ್ದೆ ಕುರಿತು ಯಾವುದೇ ಘೋಷಣೆ ಮಾಡದಿರುವುದು ಅನ್ನದಾತರ ಮೇಲೆ … Continue reading Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ
Copy and paste this URL into your WordPress site to embed
Copy and paste this code into your site to embed