ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

ಹಾವು ಸತ್ತು ಬಿದ್ದ ಬಿಸಿಯೂಟವನ್ನೆ ಶಾಲಾ ಮಕ್ಕಳಿಗೆ ನೀಡಿರುವ ಘಟನೆ ಬಿಹಾರದ ಶಾಲೆಯಲ್ಲಿ ನಡೆದಿದ್ದು, ಅದನ್ನು ಸೇವಿಸಿದ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆ ಗುರುವಾರ ತನಿಖೆ ನಡೆಸುತ್ತಿದೆ ಎಂದು ವರದಿ  ತಿಳಿಸಿದೆ. ಬಿಸಿಯೂಟ ಸೇವಿಸಿ “ಅಡುಗೆಯವರು ಸತ್ತ ಹಾವನ್ನು ಅದರಿಂದ ಹೊರತೆಗೆದು ಮಕ್ಕಳಿಗೆ ಆಹಾರವನ್ನು ಬಡಿಸಿದ್ದಾರೆ ಎಂದು ವರದಿಯಾಗಿದೆ” ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಅತ್ಯಂತ ಬಡ ರಾಜ್ಯಗಳಲ್ಲಿ … Continue reading ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ