ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ಪಾಟ್ನಾ: ದೇಶದ ತಳ ಸಮುದಾಯಗಳ “ಭಯದಿಂದ” ಪ್ರಧಾನಿ ನರೇಂದ್ರ ಮೋದಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ, ವಿರೋಧ ಪಕ್ಷಗಳು ಈ ವಂಚಿತ ವರ್ಗಗಳ ಪರವಾಗಿ ನಿಲ್ಲುತ್ತಿವೆ ಎಂದು ಪ್ರತಿಪಾದಿಸಿದರು. ಕೆಲ ತಿಂಗಳುಗಳ ನಂತರ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇಲ್ಲಿಯ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೇಲ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿ ತಲುಪುತ್ತಿದ್ದಂತೆ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಇದನ್ನು ದಿಕ್ಕರಿಸಿ ರಾಹುಲ್ ಅಲ್ಲಿ ತಮ್ಮ ಭಾಷಣವನ್ನು … Continue reading ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ