ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ಬಿಹಾರದ ಸಿಪಿಐ(ಎಂಎಲ್) ಪಕ್ಷದ ಲೋಕಸಭಾ ಸದಸ್ಯರಾಗಿರುವ (ಕರಕಟ್ ಕ್ಷೇತ್ರ) ರಾಜ ರಾಮ್ ಸಿಂಗ್ ಅವರು, ಚನ್ನರಾಯಪಟ್ಟಣ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ದೇವನಹಳ್ಳಿ ರೈತರ ಕೊಡುಗೆಯನ್ನು ಶ್ಲಾಘಿಸಿ ಪತ್ರ ಬರೆದಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯರಿ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಸಿಪಿಐ(ಎಂಎಲ್) ಲಿಬರೇಶನ್‌ನೊಂದಿಗೆ ಸಂಬಂಧ ಹೊಂದಿರುವ ರೈತರ ಸಂಘಟನೆಯಾದ ಅಖಿಲ ಭಾರತ ಕಿಸಾನ್ ಮಹಾಸಭಾದ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ, ಕರ್ನಾಟಕ ಸರ್ಕಾರವು ದೇವನಹಳ್ಳಿ ತಾಲ್ಲೂಕಿನಲ್ಲಿ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಪ್ರಸ್ತಾವಿತ … Continue reading ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್