ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು 50 ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ಹಲ್ಲೆ ಘಟನೆಯನ್ನು ನೆನಪಿಸಿಕೊಂಡ ಖುರ್ಷಿದ್, ತಾನು ಕೆಲಸ ಮಾಡುತ್ತಿದ್ದಾಗ ತೊಂದರೆ ಪ್ರಾರಂಭವಾಯಿತು. ಸ್ವಲ್ಪ ಸಮಯದ ಬಳಿಕ ನಾನು ಹತ್ತಿರದ ಅಂಗಡಿಗೆ ತೆರಳಿದೆ. ಅಲ್ಲಿ ಒರ್ವ ವ್ಯಕ್ತಿ ನನ್ನ ಬಳಿಗೆ ಬಂದು … Continue reading ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು