ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮಗನ ನಿಶಾಂತ್ ಜೆಡಿಯು ಸೇರ್ಪಡೆಗೊಂಡಿರುವುದು ಗಮನಾರ್ಹ. ಇದರಿಂದ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದರೆ, ರಾಜ್ಯ ಸರ್ಕಾರದಲ್ಲಿ ನಿಶಾಂತ್‌ಗೆ ಅವಕಾಶ ಸಿಗಲಿದೆಯೇ? ಎಂಬ ಚರ್ಚೆ ಶುರುವಾಗಿದೆ. ಇಂಜಿನಿಯರಿಂಗ್ ಪದವೀದರರಾಗಿರುವ 40 ವರ್ಷದ ನಿಶಾಂತ್ ಕುಮಾರ್ ಪಾಟ್ನಾದ ಜೆಡಿಯು … Continue reading ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್
Copy and paste this URL into your WordPress site to embed
Copy and paste this code into your site to embed