ಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಜನ ಸುರಾಜ್ ಪಕ್ಷದ (ಜೆಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್ ಅಲಿಯಾಸ್ ಪಪ್ಪು ಸಿಂಗ್ ಅವರು ಗುರುವಾರ ಬಹಿರಂಗಪಡಿಸಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರು ಜೆಎಸ್‌ಪಿಯ ಸ್ಥಾಪಕರಾಗಿದ್ದಾರೆ. ಬಿಹಾರ | ಜನ ಸುರಾಜ್ ಪ್ರಶಾಂತ್‌ ಕಿಶೋರ್ ಅವರು ತಾನು ಸಿಎಂ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಪದೇ ಪದೇ ಹೇಳುತ್ತಲೆ ಬಂದಿದ್ದಾರೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದಾರೆ. … Continue reading ಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್