ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!

ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳ ಮೇಲೆ ಪೊಲೀಸರು ಬುಧವಾರ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ಆಕಾಂಕ್ಷಿಗಳು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಟ್ನಾದಲ್ಲಿರುವ ಆಯೋಗದ ಕಚೇರಿಗೆ “ಘೇರಾವ್” ಮಾಡಲು ಜಮಾಯಿಸಿದ ಪೊಲೀಸರು ಆಕಾಂಕ್ಷಿಗಳ ಮೇಲೆ ದಾಳಿ ಮಾಡಿದ್ದಾರೆ. ಲಾಠಿ ಚಾರ್ಜ್ ನಂತರ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಪೊಲೀಸರು, ಆಕಾಂಕ್ಷಿಗಳ ಮೇಲೆ “ಸೌಮ್ಯ ಬಲ”ವನ್ನು ಪ್ರಯೋಗಿಸಿರುವುದಾಗಿ ಹೇಳಿದ್ದು, ಯಾವುದೆ ವಿದ್ಯಾರ್ಥಿಗಳಿಗೆ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ. ಬಿಹಾರ ಪ್ರಶ್ನೆ ಪತ್ರಿಕೆ ಅದಾಗ್ಯೂ, ಕೋಚಿಂಗ್ ಶಿಕ್ಷಕರು … Continue reading ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!