ಬಿಹಾರ: 75 ಲಕ್ಷ ಮಹಿಳೆಯರ ಖಾತೆಗೆ ತಲಾ ರೂ. 10,000 ಜಮೆ; ‘ಮಹಿಳಾ ರೋಜ್‌ಗಾರ್ ಯೋಜನೆ’ಗೆ ಪಿಎಂ ಮೋದಿ ಚಾಲನೆ

ಪಾಟ್ನಾ: ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಎನ್‌ಡಿಎ ಮೈತ್ರಿಕೂಟವು ಮಹಿಳಾ ಮತದಾರರನ್ನು ಸೆಳೆಯುವ ಮಹತ್ವದ ರಾಜಕೀಯ ನಡೆ ಇಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ (ಸೆಪ್ಟೆಂಬರ್ 26, 2025) ಬಹುಕೋಟಿ ಮೊತ್ತದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ಈ ಯೋಜನೆಯಡಿ, ರಾಜ್ಯದ ಸುಮಾರು 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ರೂ. 10,000 ಮೊತ್ತವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಜಮೆ ಮಾಡಲಾಗಿದೆ. ಯೋಜನೆಯು ಒಟ್ಟು … Continue reading ಬಿಹಾರ: 75 ಲಕ್ಷ ಮಹಿಳೆಯರ ಖಾತೆಗೆ ತಲಾ ರೂ. 10,000 ಜಮೆ; ‘ಮಹಿಳಾ ರೋಜ್‌ಗಾರ್ ಯೋಜನೆ’ಗೆ ಪಿಎಂ ಮೋದಿ ಚಾಲನೆ