ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ರಾಜ್ಯದ ಆಡಳಿತರೂಢ ಜೆಡಿಯು ಶಾಸಕ ಪನ್ನಾ ಲಾಲ್ ಸಿಂಗ್ ಪಟೇಲ್ ಅವರ ಸೋದರಳಿಯ ಎಂದು ಹೇಳಲಾದ 50 ವರ್ಷದ ವ್ಯಕ್ತಿಯನ್ನು ಶಸ್ತ್ರಸಜ್ಜಿತ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಿಹಾರ ಮೃತನನ್ನು ಖಗಾರಿಯಾದ ಕೈಥಿ ಟೋಲಾ ನಿವಾಸಿ ಕೌಶಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಕೌಶಲ್ ಮತ್ತು ಅವರ ಪತ್ನಿ ಚೌಥಮ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಥಿ ಟೋಲಾದಲ್ಲಿರುವ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಕೋರರು … Continue reading ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ