ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಆಧಾರ್ ಕಾರ್ಡ್‌ ಅನ್ನು ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಅನುಸಾರ, 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌  ಪರಿಗಣಿಸಲು ಬಿಹಾರ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೂಚನೆ ನೀಡಿದೆ ಎಂದು ವರದಿಯಾಗಿದೆ. ಆಧಾರ್ ಕಾರ್ಡನ್ನು ಗುರುತಿನ ಪುರಾವೆಯಾಗಿ ಮಾತ್ರ ಸ್ವೀಕರಿಸಲಾಗುತ್ತದೆ ಮತ್ತು ಬಳಸಲಾಗುತ್ತದೆ. ಆಧಾರ್ ಕಾಯ್ದೆಯ ಸೆಕ್ಷನ್ 9 ರ ಪ್ರಕಾರ ಅದು ಪೌರತ್ವದ ಪುರಾವೆ ಅಲ್ಲ ಎಂಬುವುದನ್ನು ಇಸಿಐ ಇದೇ ವೇಳೆ ಸ್ಪಷ್ಟಪಡಿಸಿದೆ. … Continue reading ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ