Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್
ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣವನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಗುರುವಾರ (ಆ.14) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಬದಲು ಚುನಾವಣಾ ಆಯೋಗ ಸಮಜಾಯಿಷಿ ನೀಡುವುದನ್ನು ಮುಂದುವರಿಸಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ವೋಟ್ ಅಧಿಕಾರ್ ಯಾತ್ರಾ’ … Continue reading Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed