ಬಿಹಾರ| ‘ವೋಟರ್ ಅಧಿಕಾರ್ ಯಾತ್ರೆ’ಯಲ್ಲಿ ತಮಿಳುನಾಡಿನ ಸಿಎಂ ಸ್ಟಾಲಿನ್: ‘ಮತದಾರರ ಹಕ್ಕುಗಳ ಹತ್ಯಾಕಾಂಡ’ ಎಂದು ಬಿಜೆಪಿ ವಿರುದ್ಧ ಆಕ್ರೋಶ

ಮುಜಫರ್‌ಪುರ, ಬಿಹಾರ: ದ್ರಾವಿಡ ಮುನ್ನೇತ್ರ ಕಳಗಂ (DMK) ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಬುಧವಾರ ಇಲ್ಲಿ ನಡೆದ ಇಂಡಿಯಾ ಒಕ್ಕೂಟದ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ‘ವೋಟರ್ ಅಧಿಕಾರ್ ಯಾತ್ರಾ’ದಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಹೆಸರುಗಳನ್ನು ಅಕ್ರಮವಾಗಿ ಅಳಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಟಾಲಿನ್ ಅವರ ಈ ಭೇಟಿಯು, ಮುಂಬರುವ ಬಿಹಾರ … Continue reading ಬಿಹಾರ| ‘ವೋಟರ್ ಅಧಿಕಾರ್ ಯಾತ್ರೆ’ಯಲ್ಲಿ ತಮಿಳುನಾಡಿನ ಸಿಎಂ ಸ್ಟಾಲಿನ್: ‘ಮತದಾರರ ಹಕ್ಕುಗಳ ಹತ್ಯಾಕಾಂಡ’ ಎಂದು ಬಿಜೆಪಿ ವಿರುದ್ಧ ಆಕ್ರೋಶ