ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ‘ಮಹಾಘಟಬಂಧನ’ (ಮೈತ್ರಿಕೂಟ) ಬಹುಮತ ಗಳಿಸಿದರೆ, ರಾಷ್ಟ್ರೀಯ ಜನತಾದಳ (RJD)ದ ತೇಜಸ್ವಿ ಯಾದವ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಯಾದವ್ ಅವರೇ ಸಿಎಂ ಸ್ಥಾನಕ್ಕೆ ನಮ್ಮ ಮೈತ್ರಿಕೂಟದ ಪ್ರಮುಖ ನಾಯಕರು. ಈ ಬಗ್ಗೆ “ಯಾವುದೇ ಗೊಂದಲ ಅಥವಾ ವಿವಾದ” ಇಲ್ಲ ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಚುನಾವಣೆಯಲ್ಲಿ ಜನರ ಸಮಸ್ಯೆಗಳೇ ಮುಖ್ಯ ಎಂದು ಒತ್ತಿ ಹೇಳಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ … Continue reading ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ