Homeರಾಷ್ಟ್ರೀಯಬಿಹಾರ: 5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 5 ಬಸ್ಕಿಯಷ್ಟೆ ಶಿಕ್ಷೆ!

ಬಿಹಾರ: 5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 5 ಬಸ್ಕಿಯಷ್ಟೆ ಶಿಕ್ಷೆ!

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬನಿಗೆ ಐದು ಬಾರಿ ‘ಬಸ್ಕಿ’ ಹೊಡೆಯುವ ಶಿಕ್ಷೆ ನೀಡಿರುವ ಘಟನೆ ಬಿಹಾರದ ನವಾಡ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು, ಭಾರಿ ಆಕ್ರೋಶ ಹುಟ್ಟುಹಾಕಿದೆ.

ಘಟನೆಯ ವಿಡಿಯೊ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಜನಸಮೂಹದ ಮುಂದೆ ಬಸ್ಕಿ ಹೊಡೆಯುವುದು ದಾಖಲಾಗಿದೆ. ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಕ್ಕಾಗಿ ಐದು ಬಸ್ಕಿ ಹೊಡೆಯುವ ಶಿಕ್ಷೆಯನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಯು ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಮಗುವನ್ನು ತನ್ನ ಕೋಳಿ ಫಾರಂಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ದುಷ್ಕರ್ಮಿಯನ್ನು ಹಿಡಿದು ಗ್ರಾಮಸಭೆ ಅಥವಾ ಪಂಚಾಯತಿ ಮುಂದೆ ಹಾಜರುಪಡಿಸಿದಾಗ, ಊರಿನ ಹಿರಿಯರು ತಮ್ಮದೇ ಆದ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ‘ಬಿಹಾರದಲ್ಲಿ ಅಧಿಕಾರ ಹೋದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿದ್ದಾರೆ’: ಆರ್‌‌ಜೆಡಿ ಮುಖ್ಯಸ್ಥ ಲಾಲು ಯಾದವ್

ಆರೋಪಿ ಅತ್ಯಾಚಾರ ಮಾಡಿಲ್ಲ ಎಂದು ತೀರ್ಮಾನಿಸಿದ ಊರಿನ ಹಿರಿಯರು, ಮಗುವನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಕ್ಕಾಗಿ ಐದು ಬಸ್ಕಿ ಹೊಡೆಯುವಂತೆ ಹೇಳಿ ಶಿಕ್ಷೆ ಘೋಷಿಸಿದ್ದಾರೆ.

‘ಶಿಕ್ಷೆ’ಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಅನೇಕ ಜನರು ಇದನ್ನು ಗ್ರಾಮೀಣ ಭಾರತದ ಪಿತೃಪ್ರಭುತ್ವಕ್ಕೊಂದು ಪುರಾವೆ ಎಂದು ಹೇಳಿದ್ದಾರೆ.

ಹಲವಾರು ಜನರು ವೀಡಿಯೊವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಟ್ಯಾಗ್‌ ಮಾಡಿದ್ದು, ರಾಜ್ಯ ಸರ್ಕಾರವು ಆರೋಪಿಯನ್ನು ಶಿಕ್ಷಿಸಲಿದೆಯೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಘಟನೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಘಟನೆಯನ್ನು ಇಲ್ಲವಾಗಲಿಸಲು ಯತ್ನಿಸಿದವರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....