ಬಿಹಾರ| ಕುಡುಕನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರು

ಬಿಹಾರದಲ್ಲಿ ಮದ್ಯ ಸೇವನೆ, ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಆದರೆ, ಕುಡುಕ ಪುರುಷರನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ಸಿವಾನ್‌ನಲ್ಲಿ ಕೆಲವು ಗ್ರಾಮಸ್ಥರು ದಾಳಿ ಮಾಡಿದ ಸಂದರ್ಭದಲ್ಲಿ ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ತಂಡ ಬುಧವಾರ ಕುಡುಕ ಪುರುಷರನ್ನು ಬಂಧಿಸಲು ಅಕೋಲ್ಹಿ ಗ್ರಾಮಕ್ಕೆ ಹೋಗಿತ್ತು. ಬಳಿಕ ಪೊಲೀಸರು ಒರ್ವ ವ್ಯಕ್ತಿಯನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ಕೂರಿಸಿದ್ದರು. ಅವನನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದಂತೆ, ಗ್ರಾಮಸ್ಥರ ಗುಂಪೊಂದು ಜಮಾಯಿಸಿ ಸಿಬ್ಬಂದಿ ಮೇಲೆ ದಾಳಿ ಮಾಡಿ, ಬಂಧಿತ ವ್ಯಕ್ತಿಯನ್ನು ಸಹ … Continue reading ಬಿಹಾರ| ಕುಡುಕನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರು