ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ ಆಯೋಗ

ಪಾಟ್ನಾ: ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆ (SIR) ನಡೆಸುತ್ತಿದೆ.  ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ ಹೇಳಿಕೊಂಡಿದೆ. ಅಲ್ಲದೆ, 36 ಲಕ್ಷಕ್ಕೂ ಹೆಚ್ಚು ಜನರು ‘ಅವರ ವಿಳಾಸಗಳಲ್ಲಿ ವಾಸವಿಲ್ಲ’ವೆಂದೂ ಹೇಳಿದೆ. ಇದು, ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದ್ದು, ನಿರ್ದಿಷ್ಟ ವರ್ಗದ ಜನತೆಯನ್ನು ಚುನಾವಣೆ ಕಣದಿಂದ ದೂರುವಿಡುವುದು ಈ ಕ್ರಮದ ಉದ್ದೇಶವೆಂದು ಆರೋಪಿಸಲಾಗುತ್ತಿದೆ. ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಗುಡುವು ಇದೇ ಜುಲೈ 25ರಣದಯ ಅಂತ್ಯವಾಗುತ್ತದೆ. ಬಿಹಾರದಲ್ಲಿ … Continue reading ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ ಆಯೋಗ