ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ

ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಚುನಾವಣಾ ಆಯೋಗದ ಘೋಷಣೆಯು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಗಿಂತ “ಇನ್ನೂ ಅಪಾಯಕಾರಿ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ. ಬಿಹಾರ ಮತದಾರರ ಪಟ್ಟಿ ಬಿಹಾರ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಚುನಾವಣಾ ಆಯೋಗ ಪ್ರಕಟಿಸಿರುವ ಮತದಾರರ ಪಟ್ಟಿಯ “ವಿಶೇಷ ತೀವ್ರ ಪರಿಷ್ಕರಣೆ”ಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ಪ್ರಕ್ರಿಯೆಯ ಭಾಗವಾಗಿ, 2003 ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಗಳು ಅರ್ಹತೆಯ ಪುರಾವೆಯನ್ನು ಸಲ್ಲಿಸಬೇಕಾಗುತ್ತದೆ. ಜುಲೈ 1, … Continue reading ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ‘NRC’ಗಿಂತ ಅಪಾಯಕಾರಿ: ಮಮತಾ ಬ್ಯಾನರ್ಜಿ