ಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು

ಟ್ರಾಫಿಕ್ ಪೊಲೀಸರು ಬೈಕ್ ಅಡ್ಡಗಟ್ಟಿದ್ದರಿಂದ ಸವಾರ ಬೆದರಿದ್ದು, ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಭಾನುವಾರ ನಡೆದಿದೆ. ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ ಎಂದು ಪೋಷಕರು ಹಾಗೂ ಸ್ಥಳೀಯರು ಆರೋಪ ಮಾಡಿದ್ದಾರೆ. ಮಗು ಸತ್ತಿರುವ ಘಟನೆಯು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಗ್ರಾಮದ ಅಶೋಕ್ ಮತ್ತು ವಾಣಿ ಎಂಬುವವರು … Continue reading ಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು