ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧವನ್ನು ವಿರೋಧಿಸಿರುವ ಮಹಿಳಾ ಪ್ರಯಾಣಿಕರು, ಬೈಕ್‌ ಟ್ಯಾಕ್ಸಿ ಸುರಕ್ಷಿತವಾಗಿದ್ದು, ಅನುಕೂಲಕರ ಮತ್ತು ಕೈಗೆಟುಕುವ ಪ್ರಯಾಣ ವಿಧಾನವಾಗಿದೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ. ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ದ ಓಲಾ, ಊಬರ್ ಮತ್ತು ರ‍್ಯಾಪಿಡೋ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ಬುಧವಾರ (ಜು.2) ವಿಚಾರಣೆ ನಡೆಸಿದೆ. ರಾಜ್ಯ ಸರ್ಕಾರವು … Continue reading ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ