ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸುವ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ, ಇಂದಿನಿಂದ (ಜೂ.16) ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳ್ಳಲಿವೆ. ವರದಿಗಳ ಪ್ರಕಾರ, ಹೈಕೋರ್ಟ್ ಆದೇಶದಂತೆ ಹಲವು ಬೈಕ್ ಟ್ಯಾಕ್ಸಿ ಸೇವಾ ಪೂರೈಕೆದಾರರು ತಮ್ಮ ಸೇವೆಯನ್ನು ಇಂದು (ಜೂನ್ 16 ಸೋಮವಾರ) ಸ್ಥಗಿತಗೊಳಿಸಿದ್ಧಾರೆ. ಇನ್ನೂ ಕೆಲ ಕಂಪನಿಗಳು ಸೇವೆ ಮುಂದುವರಿಸಿವೆ. ಕೆಲ ಪ್ರಯಾಣಿಕರು ಇಂದು ಬೆಳಿಗ್ಗೆ ಬೈಕ್ ಟ್ಯಾಕ್ಸಿ ಬುಕ್ ಮಾಡಿ ಪ್ರಯಾಣಿಸಿದ್ದಾರೆ. ಈ ಕಂಪನಿಗಳು ಕ್ರಮೇಣ ಸರ್ಕಾರ ಮತ್ತು ಕೋರ್ಟ್ ಆದೇಶ … Continue reading ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?