ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ

ಅತ್ಯಾಚಾರ, ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಿರ್ಧಾರದಿಂದ ‘ಭಯಭೀತರಾದ’ ಮತ್ತು ‘ಆಘಾತಕ್ಕೊಳಗಾದ’ ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬಸ್ಥರು ಈ ತಿಂಗಳ ಆರಂಭದಲ್ಲಿಯೇ ಗುಜರಾತ್ ತೊರೆದಿದ್ದರು ಎಂಬುವುದಾಗಿ ಅವರ ಸಂಬಂಧಿಕರೊಬ್ಬರು ಮಂಗಳವಾರ (ನ.17) ತಿಳಿಸಿದ್ದಾರೆ ಎಂದು timesofindia.indiatimes.com ವರದಿ ಮಾಡಿದೆ. ಅಕ್ಟೋಬರ್ 28ರಂದು ಹೊರಡಿಸಿದ ಆದೇಶದಲ್ಲಿ, ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದ ಇಬ್ಬರು ಅಪರಾಧಿಗಳಾದ ಬಿಪಿನ್ ಚಂದ್ರ ಜೋಶಿ … Continue reading ಇಬ್ಬರು ಅತ್ಯಾಚಾರ ಅಪರಾಧಿಗಳಿಗೆ ಜಾಮೀನು : ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು-ವರದಿ