ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ 

ಬೆಂಗಳೂರಿನ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಉದ್ಯಮಿಯಾಗಿರುವ ತಮ್ಮ ಸೋದರಳಿಯನ ಮದುವೆಗೆ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೂಲಸೌಕರ್ಯ ಕುರಿತು ಶಾ ಮತ್ತು ಕರ್ನಾಟಕದ ಸಚಿವರ ನಡುವಿನ ಬಿಸಿ ವಾಗ್ವಾದದ ನಂತರ ಈ ಸಭೆಗಳು ನಡೆದಿರುವುದರಿಂದ  ಕುತೂಹಲ ಮೂಡಿಸಿದೆ. ಕಿರಣ್‌ ಅವರು ಮಾಧ್ಯಮಗಳೊಂದಿಗೆ … Continue reading ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ