HomeUncategorizedಜಾರ್ಖಂಡ್: 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

ಜಾರ್ಖಂಡ್: 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

- Advertisement -
- Advertisement -

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಜಾರ್ಖಾಂಡ್  ನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ವೈದ್ಯರು 9 ವರ್ಷದ ಮಗುವಿನಲ್ಲಿ  ಹಕ್ಕಿ ಜ್ವರ ಪತ್ತೆಯನ್ನು ದೃಢಪಡಿಸಿದ್ದಾರೆ.

9 ತಿಂಗಳ ಮಗುವನ್ನು  ಜ್ವರ, ಕಫ ಮತ್ತು ಉಸಿರಾಟದ ತೊಂದರೆಯಿಂದ ರಿಮ್ಸ್  ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗುವಿನ ಮೂಗಿನ ದ್ರವವನ್ನು  ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗಕ್ಕೆ ಕಳುಹಿಸಲಾಗಿದ್ದು, ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಇದು ಈ ಬಾರಿಯ ಮೊದಲ ಹಕ್ಕಿ ಜ್ವರದ ಪ್ರಕರಣ ಎಂದು ವೈದ್ಯರಾದ ಡಾ.ರಾಜೀವ್ ಮಿಶ್ರಾ ಹೇಳಿದ್ದು, ಮಗುವಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ರೀತಿಯಲ್ಲೇ ಪ್ರಕರಣಕ್ಕೆ ಸಂಬಂಧಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ವೈದ್ಯರು ದೃಢಪಟಿಸಿದ್ದಾರೆ. ಮಗುವನ್ನು ಇತರರರ ಸಂಪರ್ಕದಿಂದ ಪ್ರತ್ಯೇಕಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...