Biren Singh resigns | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ

ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಸಂಜೆ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಿದ್ದಾರೆ. Biren Singh resigns ತಮ್ಮ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತವನ್ನು ಶಮನಗೊಳಿಸಲು ಅವರು ರಾಜೀನಾಮೆ ನೀಡಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಈ ನಡುವೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿ ಸರ್ಕಾರದ ಬಹುಮತವನ್ನು ಪರೀಕ್ಷೆಗೆ ಒಡ್ಡುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ. … Continue reading Biren Singh resigns | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ